ಕಂಬಳ ಕ್ಷೇತ್ರದ ನವೀನ್‌ಚಂದ್ರ ಆಳ್ವರ ಪುತ್ರ, ಉದ್ಯಮಿ ನದಿಗೆ ಹಾರಿ ಆತ್ಮಹತ್ಯೆಗುರುಪುರ : ವಾಮಂಜೂರು ತಿರುವೈಲುಗುತ್ತು ನಿವಾಸಿ, ತಿರುವೈಲು ಕಂಬಳ ಸಂಘಟಕ ನವೀನ್‌ಚಂದ್ರ ಆಳ್ವ ತಿರುವೈಲುಗುತ್ತು ಅವರ ಹಿರಿಯ ಪುತ್ರ, ಹೋಟೆಲ್ ಉದ್ಯಮಿ ಅಭಿಷೇಕ್ ಯಾನೆ ಅಭಿ(೨೯) More... Latest News - Time Line
ಅನ್ನಪ್ಪಾಡಿ ಕ್ಷೇತ್ರದಲ್ಲಿ ಶ್ರೀ ಬಾಲ ಗಣಪತಿ ಮೂಲ ಮಂತ್ರ ಲಕ್ಷಜಪ,ಸಮಾಲೋಚನಾ ಸಭೆಬಂಟ್ವಾಳ: ಸಜೀಪಮೂಡ ಗ್ರಾಮದ ಅನ್ನಪ್ಪಾಡಿಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಡಿ. 28 ರಂದು ಶ್ರೀ ಬಾಲ ಗಣಪತಿ ಮೂಲ ಮಂತ್ರ ಲಕ್ಷಜಪ ಧೂರ್ವ ಹೋಮ ಬ್ರಹ್ಮಶ್ರೀ ನೀಲೇಶ್ವರ ಕೆ.ಉಚ್ಚಿಲತ್ತಾಯ ಪದ್ಮನಾಭತಂತ್ರಿಗಳ More... ರಾ.ಸ್ವ.ಸೇ.ಸಂಘದ ವಿರುದ್ಧ ಅಪಪ್ರಚಾರ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ರಾಜ್ಯಪಾಲರಿಗೆ ಮನವಿಬಂಟ್ವಾಳ: ಕಳೆದ ಶತಮಾನಗಳಿಂದ ರಾಷ್ಟ್ರದ ಸಂಕಷ್ಟದ ಸಂದರ್ಭಗಳಲ್ಲಿ ನಿರಾಪೇಕ್ಷ ಸೇವೆ ಸಲ್ಲಿಸುವ ರಾ.ಸ್ವ.ಸೇ.ಸಂಘದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಸಹಿತ More... ವಂದೇ ಮಾತರಮ್ ೧೫೦ ನೇ ವರ್ಷಾಚರಣೆ ಹೆಮ್ಮೆಯ ಸಂಗತಿ: ಸಂಸದ ಕ್ಯಾ. ಬ್ರಿಜೇಶ್ ಚೌಟಬಂಟ್ವಾಳ: ಹಿಂದುತ್ವದ ಶಕ್ತಿಯನ್ನು ಜಾಗೃತಗೊಳಿಸಿದ, ಯುವ ಮನಸ್ಸುಗಳಲ್ಲಿ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸಿದ ಅದ್ವಿತೀಯ ಗೀತೆ ವಂದೇ ಮಾತರಮ್ ೧೫೦ ನೇ ವರ್ಷಾಚರಣೆಯು ಅತ್ಯಂತ ಹೆಮ್ಮೆಯ More... ನ. 9 ರಂದು ಬಂಟ್ವಾಲ ತಾಲೂಕು ಬಿಲ್ಲವ ಸಂಘದಿಂದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನ. 9 ರಂದು ಬೆಳಗ್ಗೆ 9 ರಿಂದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಬಿ.ಸಿ.ರೋಡ್ ಗಾಣದ ಪಡ್ಪು ಬ್ರಹ್ಮಶ್ರೀ More...
ಕಡೇಶ್ವಾಲ್ಯ ಕ್ಷೇತ್ರದಲ್ಲಿ ನ.8 ರಂದು ದೊಡ್ಡರಂಗಪೂಜೆಬಂಟ್ವಾಳ:ತಾಲೂಕಿನ ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ನ.8 ರಂದು ರಾತ್ರಿ 7 ಗಂಟೆಗೆ ಬ್ರಹ್ಮ ಶ್ರೀ ಉಚ್ಚಿಲಂತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ More... ಕಲ್ಲಡ್ಕ ಶ್ರೀರಾಮ ಕಾವ್ಯ ಸಂಗಮ ಕಾರ್ಯಕ್ರಮಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆ ಪ್ರಯುಕ್ತ ಕಾವ್ಯ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅತಿಥಿ ಅಭ್ಯಾಗತರು ದೀಪ ಬೆಳಗಿಸುವುದರ ಮೂಲಕ More... ಕುಡ್ಲ ಕುಲಾಲೆರ್ ಚಾರಿಟೇಬಲ್ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷರಾಗಿಸದಾಶಿವ ಬಂಗೇರ ಆಯ್ಕೆಬಂಟ್ವಾಳ: ಕುಡ್ಲ ಕುಲಾಲೆರ್ ಚಾರಿಟೇಬಲ್ ಸೇವಾ ಟ್ರಸ್ಟ್ ಮಂಗಳೂರು (ರಿ) ದ.ಕ ನೂತನ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು,ಬಂಟ್ವಾಳ ನಗರಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಬಂಟ್ವಾಳ More...
ಎಂ ಆರ್ ಪಿ ಎಲ್ ನ ಸಿಎಸ್ ಆರ್ ನಿಧಿ 10 ಲಕ್ಷ ರೂ.ವೆಚ್ಚದಲ್ಲಿ 12 ಶೌಚಾಲಯಗಳ ಸಮುಚ್ಛಯಕ್ಕೆ ಶಿಲಾನ್ಯಾಸಬಂಟ್ವಾಳ : ತಾಲೂಕಿನ ತುಂಬೆ ಗ್ರಾಮದ ದ ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಎಂ ಆರ್ ಪಿ ಎಲ್ ನ ಸಿಎಸ್ ಆರ್ ನಿಧಿ 10 ಲಕ್ಷ ರೂ.ವೆಚ್ಚದಲ್ಲಿ 12 ಶೌಚಾಲಯಗಳ ಸಮುಚ್ಛಯಕ್ಕೆ ಬುಧವಾರ ಶಿಲಾನ್ಯಾಸ More... ಅಮ್ಟೂರು : ಅಶ್ವಥ ಉದ್ಯಾಪನೆ -ಕಟ್ಟೆಪೂಜೆ ಹಾಗೂ ಭಜನಾ ಸಂಕೀರ್ತನೆಬಂಟ್ವಾಳ; ಶ್ರೀ ನಿಟಿಲಾಕ್ಷ ಲಕ್ಷದೀಪೋತ್ಸವ ಸಮಿತಿ ಹಾಗೂ ಹರೇಕೃಷ್ಣ ಭಕ್ತವೃಂದ ಅಮ್ಟೂರು ಇವರ ಸಾರಥ್ಯದಲ್ಲಿ ನವೀಕರಣಗೊಂಡ ನಿಟಿಲಾಕ್ಷ ಸದಾಶಿವ ದೇವರ ಅಮ್ಟೂರಿನ ನೂತನ ಕಟ್ಟೆಯಲ್ಲಿ ಅಶ್ವಥ More... ವೀರಕಂಭ ಗ್ರಾಮ ಪಂಚಾಯತ್ 2025-26 ನೇ ಸಾಲಿನ ಗ್ರಾಮ ಸಭೆ: ವಿವಿಧ ವಿಷಯಗಳ ಕುರಿತು ಚರ್ಚೆಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮ ಪಂಚಾಯತಿನ 2025 – 26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಮಂಗಳವಾರ ನಡೆಯಿತು. ಗ್ರಾಮ More... ಬಂಟ್ವಾಳ : ವಾರ್ಷಿಕ ಕ್ರೀಡಾ ಕೂಟಬಂಟ್ವಾಳ: ಕ್ರೀಡೆ ಮನುಷ್ಯನ ಜೀವನದಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವುದರೊಂದಿಗೆ ಶಾರೀರಿಕ ಹಾಗೂ ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮತ್ತು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ More... ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಬಂಟ್ವಾಳ ;ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನುಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮನೋಹರ್ ಎಸ್.ದೊಡ್ಡಮನಿ More...
ಶಿರೂರು: ಶಿರೂರು ಗುಡ್ಡ ಕುಸಿತ ಸಂದರ್ಭ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎರಡು ಟ್ಯಾಂಕರ್‌ಗಳ ಗ್ಯಾಸ್ ಲೀಕೇಜ್ ಮಾಡಲಾಗಿದೆ. ಆದರೆ ಇನ್ನೊಂದು ...
|
|
|
|
|



