ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಬಂಟ್ವಾಳ: ಕೊಳ್ನಾಡು ಗ್ರಾಮದ ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ಮಧ್ಯಾಹ್ನ ಮಕ್ಕಳ ಪ್ರತಿಭಾ ಪುರಸ್ಕಾರ More... Latest News - Time Line
ಡಿ.21 ರಂದು ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಬಂಟ್ವಾಳ: ತಾಲೂಕಿನ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು More... ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಜೀಪದಲ್ಲಿ ಎನ್ ಎಸ್ ಎಸ್ ಶಿಬಿರಬಂಟ್ವಾಳ :ಇಲ್ಲಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಜಿಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಸಜಿಪ ಮೂಡ ಗ್ರಾಮ ಪಂಚಾಯತ್ More... ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿಯೋಜನೆ ಬಿ.ಸಿ ಟ್ರಸ್ಟ್, ಬಂಟ್ವಾಳ ತಾಲೂಕು . ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ More... ದಶಂಬರ್ 21 ರಂದು ಕಲ್ಲಡ್ಕ ಶ್ರೀರಾಮದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ ಸಂಸದ ಯದುವೀರ್ ಸಹಿತ ಹಲವಾರು ಗಣ್ಯರು ಭಾಗಿಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಶಾರೀರಿಕ ಹಾಗೂ ಸಾಂಸ್ಕೃತಿಕ ವೈವಿಧ್ಯಮಯ ಕ್ರೀಡೋತ್ಸವವು ದಶಂಬರ್ 21 ರಂದು ಸಂಜೆ 6 ಗಂಟೆಯ ಬಳಿಕ ಹನುಮಾನ್ ನಗರದ ವಿಶಾಲ ಮೈದಾನದಲ್ಲಿ More... ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳೆಪುಣಿ ಒಕ್ಕೂಟದ ವಾರ್ಷಿಕೋತ್ಸವಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳೆಪುಣಿ ಒಕ್ಕೂಟದ ವಾರ್ಷಿಕೋತ್ಸವವು ಕಣಂತೂರು ಧರ್ಮರಸು ಶ್ರೀ ತೋಡಕುಕ್ಕಿನಾರ್ ದೈವಸ್ಥಾನದ ವಠಾರದಲ್ಲಿ ನಡೆಯಿತು. ಧರ್ಮರಸು More... ಪಂಚ ಗ್ಯಾರಂಟಿ ಕ್ಯಾಲೆಂಡರ್ 2026 ರ ಬಿಡುಗಡೆಬಂಟ್ವಾಳ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ವತಿಯಿಂದ ಪಂಚ ಗ್ಯಾರಂಟಿ ಕ್ಯಾಲೆಂಡರ್ 2026 ರ ಬಿಡುಗಡೆ ಸಮಾರಂಭವು ತಾಲೂಕು ಪಂಚಾಯತ್ ನ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ನಡೆಯಿತು. ಮಾಜಿ More... ಅರ್ಥಶಾಸ್ತ್ರ ಉಪನ್ಯಾಸಕಿ ಸವಿತಾರಿಗೆ ಡಾಕ್ಟರೇಟ್ ಪದವಿಗುರುಪುರ : ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಅರಬಿ ಯು. ಅವರ ಮಾರ್ಗದರ್ಶನದಲ್ಲಿ ಸವಿತಾ ಅವರು ಬರೆದು ಮಂಡಿಸಿರುವ `ದಿ ಇಪ್ಯಾಂಕ್ಟ್ ಆಫ್ ಸ್ಮಾಲ್ More... ಶಾಲೆ ಅಥವಾ ಕಾಲೇಜು ವಿದ್ಯಾರ್ಥಿಗಳಿಗೆ ಮನೆಯಂತಿರಬೇಕು: ರೇI ಫಾI ಅರುಣ್ ವಿಲ್ಸನ್ ಲೋಬೋಬಂಟ್ವಾಳ: ಶಾಲೆ ಅಥವಾ ಕಾಲೇಜು ಎನ್ನುವುದು ವಿದ್ಯಾರ್ಥಿಗಳಿಗೆ ಮನೆಯಂತಿರಬೇಕು. ಹಾಗಾದಾಗ ವಿದ್ಯಾರ್ಥಿಗಳು ಉತ್ಸುಕತೆಯಿಂದ ಆತಂಕವಿಲ್ಲದೆ ಕಲಿಯುತ್ತಾರೆ, ಬೆಳೆಯುತ್ತಾರೆ. ಇಂತಹ ಮನೆಯ ವಾತಾವರಣವನ್ನು More... ಸಿದ್ದಕಟ್ಟೆ ಸಹಕಾರ ಸಂಘಕ್ಕೆ 5.70 ಕೋ.ಬೆಳೆ ವಿಮಾ ಪರಿಹಾರ ಮೊತ್ತ ಬಿಡುಗಡೆ :ಪ್ರಭಾಕರ ಪ್ರಭುಬಂಟ್ವಾಳ:ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ 2024-25 ನೇ ಸಾಲಿಗೆ ಸಂಬಂಧಿಸಿದಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ More... ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ: ನೂತನ ಶಿಲಾಮಯ ಮೆಟ್ಟಿಲಿನ ಲೋಕಾರ್ಪಣೆಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಶಾಂತಿಗುಡ್ಡೆ ಶ್ರೀ ರಕ್ತೇಶ್ವರೀ ದೈವವು ಜಾತ್ರೆಯ ಸಂದರ್ಭದಲ್ಲಿ ವಲಸರಿ ಇಳಿದು ಬರುವುದಕ್ಕೆ ನೂತನವಾಗಿ ನಿರ್ಮಿಸಿದ ಶಿಲಾಮಯ More... ಸಮಾಜದ ಚಿಂತನೆಗೆ ಹೊಸ ದಿಕ್ಕು ನೀಡಿದ ಯುವವಾಹಿನಿ : ಲಕ್ಷ್ಮಣ ಶಾಂತಿಬಂಟ್ವಾಳ : “ಸಮಾಜದ ಚಿಂತನೆಗೆ ಹೊಸ ದಿಕ್ಕು ನೀಡಿದ ಯುವವಾಹಿನಿ, ಯುವಶಕ್ತಿಯನ್ನು ರಚನಾತ್ಮಕ ಕಾರ್ಯಗಳಿಗೆ ಒಗ್ಗೂಡಿಸಿ, ಬ್ರಹ್ಮಶ್ರೀ ನಾರಾಯಣಗುರುಗಳ ಸಮಾನತೆ, ಶಿಕ್ಷಣ ಮತ್ತು ಮಾನವತೆಯ ಸಂದೇಶವನ್ನು More... ತುಂಬೆ :ಗ್ರಾ ಪಂ ನಲ್ಲಿ ಅಂಚೆ ಜನ ಸಂಪರ್ಕ ಅಭಿಯಾನಬಂಟ್ವಾಳ :ತುಂಬೆ ಗ್ರಾಮ ಪಂಚಾಯತ್ ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗ ಇವುಗಳ ಜಂಟಿ ಸಹಯೋಗದಲ್ಲಿ “ಅಂಚೆ ಜನ ಸಂಪರ್ಕ ಅಭಿಯಾನ”ಕಾರ್ಯಕ್ರಮವು ತುಂಬೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ More...
ಶಿರೂರು: ಶಿರೂರು ಗುಡ್ಡ ಕುಸಿತ ಸಂದರ್ಭ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎರಡು ಟ್ಯಾಂಕರ್‌ಗಳ ಗ್ಯಾಸ್ ಲೀಕೇಜ್ ಮಾಡಲಾಗಿದೆ. ಆದರೆ ಇನ್ನೊಂದು ...
|
|
|
|
|



